Sun 21 Jan 2018, 7:57PM

468X60

ಕೋಡಿಂಬಾಡಿಯಲ್ಲಿ ಕಸದ ರಾಶಿ

Thursday, July 9th, 2015 | suddiputtur | no responses

ಪುತ್ತೂರು : ಕೋಡಿಂಬಾಡಿಯ ವಿನಾಯಕ ನಗರದಲ್ಲಿ ಕೋಡಿಂಬಾಡಿ ಗ್ರಾ.ಪಂ ಮತ್ತು ಆರೋಗ್ಯ ಇಲಾಖೆಯಿಂದ ಇರಿಸಲಾಗಿದ್ದ ಕಸದ ತೊಟ್ಟಿಯಲ್ಲಿ ಕಸ ತುಂಬಿ ತುಳುಕುತ್ತಿದ್ದು ಸಾಂಕ್ರಾಮಿಕ ರೋಗದ ಭೀತಿಯನ್ನು ಹುಟ್ಟಿಸಿದೆ. ಕೂಡಲೇ ಸಂಬಂಧಪಟ್ಟವರು ಇದನ್ನು ತೆರವು ಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

20150709020814

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top