Sat 20 Jan 2018, 5:28PM

468X60

ಹಿಂದೂ ಜಾಗರಣ ವೇದಿಕೆಯಿಂದ ಪುತ್ತೂರಿನಲ್ಲಿ ಪಂಜಿನ ಮೆರವಣಿಗೆ

Wednesday, August 12th, 2015 | suddiputtur | no responses

ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ವತಿಯಿಂದ 1947ರ ಅಗೋಸ್ತು 14ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಆ ಕರಾಳ ರಾತ್ರಿಯ ದುರಂತವನ್ನು ನೆನಪಿಸುತ್ತಾ ಕಳೆದುಹೋದ ಭಾಗಗಳೆಲ್ಲವನ್ನು ಮತ್ತೆ ಒಂದುಗೂಡಿಸುವ ಸಲುವಾಗಿ ಜನಜಾಗೃತಿ ನೀಡಲು ‘ಅಖಂಡ ಭಾರತ ಸಂಕಲ್ಪ ಸಪ್ತಾಹ’ ಪಂಜಿನ ಮೆರವಣಿಗೆಯ ಉದ್ಘಾಟನೆಯು ಆ.12ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ನಡೆಯಿತು. ಹಿಂದೂ ಜಾಗರಣೆ ವೇದಿಕೆ ಘಟಕದ ಗೌರವಾಧ್ಯಕ್ಷರಾದ ಡಾ.ಎಂ.ಕೆ. ಪ್ರಸಾದ್ ಭಂಡಾರಿಯವರು ಉದ್ಘಾಟನೆಗೈದರು. ವಿಶ್ವಹಿಂದೂ ಪರಿಷದ್ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಸಂಚಾಲಕ ಅಜಿತ್ ರೈ ಹೊಸಮನೆ, ತಾ.ಪಂ. ಉಪಾದ್ಯಕ್ಷ ದಿನೇಶ್ ಮೆದು ಹಾಗೂ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು. ಮೆರವಣಿಗೆಯು ಮುಖ್ಯರಸ್ತೆಯಿಂದಾಗಿ ಹೊರಟು ದರ್ಬೆ ವೃತ್ತದಲ್ಲಿ ಸಮಾಪನಗೊಂಡಿತು.
IMG_0582

IMG_0583

IMG_0584

IMG_0589

IMG_0594

IMG-20150812-WA0176

IMG-20150812-WA0177

IMG-20150812-WA0178

IMG-20150812-WA0179

Hindu 1

Hindu 2

Hindu 3

IMG_0597

IMG_0598

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top