Tue 16 Jan 2018, 1:35AM

468X60

ಪೇರಡ್ಕ: ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಸಮಾರಂಭ

Friday, August 14th, 2015 | sulliaeditor | no responses

ಪೇರಡ್ಕ ಜಮಾಅತ್ ವತಿಯಿಂದ ಪವಿತ್ರ ಹಜ್ ಯಾತ್ರೆಗೆ ತೆರಳಲಿರುವ ಎ.ಎ.ರಜಾಕ್‌ರವರಿಗೆ ಪೇರಡ್ಕ ಮಸೀದಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಜಮಾಅತ್ ಅಧ್ಯಕ್ಷರಾದ ಆಲಿ ಹಾಜಿ, ಕಾರ್ಯದರ್ಶಿ ಪಿ.ಕೆ.ಉಮ್ಮರ್, ಜಿ.ಕೆ.ಹಮೀದ್, ಮಹಮೂದ್ ಹಾಜಿ, ಟಿ.ಕೆ.ಲತೀಫ್, ಸುಳ್ಯ ತಾಲೂಕು ಅಲ್ಪಸಂಖ್ಯಾತರ ಸಹಕಾರಿ ಸಂಘದ ನಿರ್ದೇಶಕ ಅಬ್ದುಲ್ ಖಾದರ್ ಮೊಟ್ಟೆಂಗಾರ್, ಇಬ್ರಾಹಿಂ ಸೆಟ್ಯಡ್ಕ, ಪಿ.ಎ.ಹಕೀಂ, ಪೇರಡ್ಕ ಜಮಾಅತ್‌ನ ಖತೀಬರು ಇಬ್ರಾಹಿಂ ಖಲೀಲ್ ಫೈಜಿ ದುವಾ ನೇರವೇರಿಸಿದರು.

peradka-haj yathrikarige beelkoduge

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top