Wed 17 Jan 2018, 2:42PM

468X60

ಲಯನ್ಸ್ ಕ್ಲಬ್ : ಪುಸ್ತಕ ವಿತರಣಾ

Friday, August 14th, 2015 | Suddi Belthangady | no responses

  kelada pete pusthaka vitaraneಕೇಳದಪೇಟೆ: ಸ.ಹಿ.ಪ್ರಾ.ಶಾಲೆ ಕೇಳದಪೇಟೆಯಲ್ಲಿ ಆ.೪ ರಂದು ಗೋಪಾಲಶೆಟ್ಟಿ, ವಲಯಾಧ್ಯಕ್ಷರು ಲಯನ್ಸ್ ಕ್ಲಬ್ ಇವರಿಂದ ೫ರಿಂದ ೭ನೇ ತರಗತಿಯ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ವಹಿಸಿಕೊಂಡಿದ್ದರು. ಶಾಲಾ ಮುಖ್ಯ ಶಿಕ್ಷಕ ಪ್ರಕಾಶ್ ಪಿ. ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹ-ಶಿಕ್ಷಕರಾದ ಅಲಿ ಅಕ್ಬರ್ ಕಾರ್ಯಕ್ರಮದ ನಿರೂಪಣೆ ಮಾಡಿದರು. ಸಹ-ಶಿಕ್ಷಕರಾದ ಪ್ರಶಾಂತ್ ಸ್ವಾಗತಿಸಿದರು ಹಾಗೂ ಜಯಂತಿ ಬಾಯಿ ವಂದಿಸಿದರು.

ಕಾರ್ಯಕ್ರಮದಲ್ಲಿ ಶಿರ್ತಾಡಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್, ಕಾರ್ಯದರ್ಶಿಯಾದ ಸ್ಟ್ಯಾನಿ ಪಿಂಟೋ, ಕೋಶಾಧಿಕಾರಿಯಾದ ಜೇಸನ್ ಪಿರೇರಾ, ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಶಾಫಿ ಮತ್ತು ವಾರಿಜಾ, ದಾನಿಗಳಾದ ಅನೂಪ್ ಕುಮಾರ್ ಜೈನ್, ಪೋಷಕರು, ಇನ್ನಿತರರು ಉಪಸ್ಥಿತರಿದ್ದರು.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top