Tue 16 Jan 2018, 2:13AM

468X60

ಸವಣೂರು:ಅಖಂಡ ಭಾರತ ಸಂಕಲ್ಪ ದಿನಾಚರಣೆ ಪಂಜಿನ ಮೆರವಣಿಗೆ

Saturday, August 15th, 2015 | suddiputtur | no responses

20150814210927ಹಿಂದೂ ಜಾಗರಣ ವೇದಿಕೆ ಸವಣೂರು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಮತ್ತು ಪಂಜಿನ ಮೆರವಣಿಗೆ ಆ.14 ರಂದು ಸಂಜೆ ಸವಣೂರಿನಲ್ಲಿ ನಡೆಯಿತು. ಪಂಜಿನ ಮೆರವಣಿಗೆಯು ಸವಣೂರಿನ ಮಾಂ
ತೂರಿನಿಂದ ಆರಂಭಗೊಂಡು ಸವಣೂರಿನಲ್ಲಿ ಕೊನೆಗೊಂಡಿತು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಹಿಂ.ಜಾ.ವೇ ಸವಣೂರು ಘಟಕದ  ಅಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಅಧ್ಯಕ್ಷತೆ ವಹಿಸಿದ್ದರು. ಗಣರಾಜ ಭಟ್ ದಿಕ್ಸೂಚಿ ಭಾಷಣ ಮಾಡಿದರು. ಹಿಂಜಾವೇ ಸವಣೂರು ಘಟಕದ ಮುಂಖಂಡರಾದ ಮೋಹನ್ ದೇವಾಡಿಗ, ಸತೀಶ್ ಅಂಗಡಿಮೂಲೆ ಮುಂತಾದವರು ಉಪಸ್ಥಿತರಿದ್ದರು.

 

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top