Fri 19 Jan 2018, 7:54PM

468X60

ತಾಲೂಕಿನೆಲ್ಲೆಡೆ ಸಂಭ್ರಮದ ಸ್ವಾತಂತ್ರ್ಯೋತ್ಷವ

Saturday, August 15th, 2015 | suddiputtur | no responses

ಪುತ್ತೂರು: ದೇಶದ 69ನೇ ಸ್ವಾತಂತ್ರ್ಯೋತ್ಸವವನ್ನು ತಾಲೂಕಿನೆಲ್ಲೆಡೆ ಸಂಭ್ರಮದಿಂದ ಆಚರಿಸಲಾಯಿತು. ಸರಕಾರಿ ಕಛೇರಿ, ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹನ ನೆರವೇರಿಸಿ ದೇಶದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕಿಲ್ಲೆ ಮೈದಾನದಲ್ಲಿ ನಡೆದ 69 ನೇ ಸ್ವಾತಂತ್ರ್ಯೋತ್ಸವದಲ್ಲಿ ಸಹಾಯಕ ಕಮಿಷನರ್ ಧ್ವಜಾರೋಹಣ ನೆರವೇರಿಸಿದರು. ಶಾಸಕಿ ಶಕುಂತಲಾ ಟಿ ಶೆಟ್ಟಿ, ತಾ.ಪಂ ಸದಸ್ಯೆ ಪುಲಸ್ತ್ಯ ರೈ, ನಗರ ಸಭಾ ಪ್ರಭಾರ ಅಧ್ಯಕ್ಷ ಜೀವಂದರ್ ಜೈನ್, ಪೂಡಾದ ಅಧ್ಯಕ್ಷ ಬೆಟ್ಟ ಈಶ್ವರ ಭಟ್, ಡಿವೈಎಸ್‌ಪಿ ಭಾಸ್ಕರ್ ರೈ, ನಗರ ಠಾಣಾ ನಿರೀಕ್ಷಕ ಮಹೇಶ್ ಪ್ರಸಾದ್, ಸಂಚಾರ ಠಾಣಾ ನಿರೀಕ್ಷಕ ನಾಗಾರಾಜ್, ಅಗ್ನಿಶಾಮಕ ಇಲಾಖಾ ಟಿ ಹರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಗರ ಠಾಣಾ ಎಸ್.ಐ. ಅಬ್ದುಲ್‌ಖಾದರ್ ಪರೇಡ್ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಪ್ರೊ| ಬಿ.ಜೆ.ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಕಿಲ್ಲೆ ಮೈದಾನ

ಕಿಲ್ಲೆ ಮೈದಾನ

 * ಚಿಕ್ಕಮುಡ್ನೂರು ಕೇಪುಳು ಅಂಗನವಾಡಿಯಲ್ಲಿ ಸ್ವಾತಂತ್ರ್ಯೋತ್ಸವ

* ಕೆಮ್ಮಾಯಿ ಕೃಷ್ಣನಗರ ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

* ಕೆಮ್ಮಾಯಿ ಕೃಷ್ಣನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

* ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ

*ಗಂಟೆಗಳ ತನಕ ಗಾಂಧೀಜಿ ವೇಷ ಧರಿಸಿ ನಿಂತ ಚಿಕ್ಕಮಗಳೂರಿನ ಬಸವರಾಜ್

* ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಸ್ವತಂತ್ರ್ಯ ದಿನಾಚರಣೆ

* ಪುತ್ತೂರು ಎಪಿಎಂಸಿಯಲ್ಲಿ ಸ್ವಾತಂತ್ರ್ಯೋತ್ಸವ

* ಬನ್ನೂರು ಸ್ಫೂರ್ತಿ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ

* ಕೆಮ್ಮಾಯಿ : ಗುಂಡಿಜಾಲು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

* ಸವಣೂರು ಯುವಕ ಮಂಡಲದ ವತಿಯಿಂದ ಸ್ವಾತಂತ್ರ್ಯೋತ್ಸವ

* ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದಲ್ಲಿ ಸ್ವಾತಂತ್ರ್ಯೋತ್ಸವ

* ತ್ವೈಬ ಎಜುಕೇಶನ್ ಸೆಂಟರ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

* ಪುಣ್ಚಪ್ಪಾಡಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

* ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

* ಉಪ್ಪಿನಂಗಡಿ ಸರಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

* ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

* ಸರ್ವೆ ಷಣ್ಮುಖ ಯುವಕ ಮಂಡಲದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

* ಪುತ್ತೂರು : ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

* ಚಾರ್ವಾಕ ಸಿ.ಎ ಬ್ಯಾಂಕಿನ ಪ್ರಧಾನ ಕಚೇರಿ ಕಾಣಿಯೂರಿನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

* ಕಾಣಿಯೂರು ಗ್ರಾ.ಪಂನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

* ಉಪ್ಪಿನಂಗಡಿ ಶ್ರೀ ರಾಮ ಶಾಲೆಯಲ್ಲಿ ಧ್ವಜಸ್ತಂಭ ಉದ್ಘಾಟನೆ ಮತ್ತು ಸ್ವಾತಂತ್ರೋತ್ಸವ

* ಉಪ್ಪಿನಂಗಡಿ : ಫ್ರೆಂಡ್ಸ್ ಅಟೋಚಾಲಕ-ಮಾಲಕರಿಂದ ಸ್ವಾತಂತ್ರೋತ್ಸವ ಆಚರಣೆ

* ಕೊಯಿಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

* ಗಂಡಿಬಾಗಿಲು ದ.ಕ.ಜಿ.ಪ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

* ನೀರಾಜೆ ಅರೇಬಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

* ಗಂಡಿಬಾಗಿಲು ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

* ಆತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

* ನೆಕ್ಕರೆ-ಆಲಂಕಾರು ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ

*ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ

* ವಿವೇಕಾನಂದ  ಕಾನೂನು ಮಹಾವಿದ್ಯಾಲಯದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

* ವಿವೇಕಾನಂದ ಸಮೂಹ ಸಂಸ್ಥೆಗಳಿಂದ ಸ್ವಾತಂತ್ರ್ಯೋತ್ಸವ 

* ನಗರಸಭಾ ವತಿಯಿಂದ ಉಚಿತ ಪೈಪ್ ಕಂಪೋಸ್ಟಿಂಗ್ : ಸ್ವಾತಂತ್ರ್ಯೋತ್ಸವದ ಕೊಡುಗೆ

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top