Sat 20 Jan 2018, 10:59AM

468X60

ಬಿಹಾರಕ್ಕೆ ಮೋದಿ ಭರ್ಜರಿ ಗಿಫ್ಟ್

Wednesday, August 19th, 2015 | webnews | no responses

ಚುನಾವಣೆ ಹೊಸ್ತಿಲಲ್ಲಿರುವ ಬಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಪ್ಯಾಕೇಜ್ ಪ್ರಕಟಿಸಿದ್ದಾರೆ. ಆ.೧೭ರಂದು ಬಿಹಾರದ ಆರಾದಲ್ಲಿ ೯,೭೦೦ ಕೋಟಿ ರೂಪಾಯಿ ವೆಚ್ಚದ ೧೦ ಹೆದ್ದಾರಿಗಳ ನಿರ್ಮಾಣ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಕೇಂದ್ರ ಸರ್ಕಾರದಿಂದ ಒಟ್ಟು ೧.೬೫ ಲಕ್ಷ ಕೋಟಿ ರುಪಾಯಿ ವಿಶೇಷ ಪ್ಯಾಕೇಜ್ ನೀಡುವುದಾಗಿ ಹೇಳಿದರು. ಅಲ್ಲದೆ ಈ ವಿಶೇಷ ಪ್ಯಾಕೇಜ್‌ನಿಂದ ಬಿಹಾರದ ಚಿತ್ರಣವೇ ಬದಲಾಗಲಿದೆ ಎಂದಿದ್ದಾರೆ.

Leave a Reply


ಸುಭಾಷಿತ

ಒಳ್ಳೆಯವರು ನಿಷ್ಕ್ರಿಯರಾದಾಗ ತಪ್ಪುಗಳು ಕೆಡುಕುಗಳು ವಿಜೃಂಭಿಸುತ್ತದೆ.

-ವಿದುರ ನೀತಿ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top