Sat 20 Jan 2018, 11:04AM

468X60

ರಾಂಚಿಯಲ್ಲಿ ಗುಂಡಿನ ಕಾಳಗ

Wednesday, August 19th, 2015 | webnews | no responses

ಜಾರ್ಖಂಡನ ರಾಜಧಾನಿ ರಾಂಚಿಯ ಹೊರವಲಯದಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವಿನ ಗುಂಡಿನ ಕಾಳಗದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದು, ಅವರ ಚಾಲಕ ಹಾಗೂ ಒಬ್ಬ ಮಾವೋವಾದಿ ಗೆರಿಲ್ಲಾ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಂಚಿಯ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ (ಎಸ್‌ಎಸ್‌ಪಿ) ಪ್ರಭಾತ್ ಕುಮಾರ್, ಕ್ಹುತಿ ಜಿಲ್ಲೆಯ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಅವರ ಚಾಲಕ ಮೃತಪಟ್ಟಿದ್ದಾರೆ. ಪೊಲೀಸರು ಪ್ರತಿಯಾಗಿ ಗುಂಡು ಹರಿಸಿದಾಗ ಮಾವೋವಾದಿ ಗೆರಿಲ್ಲಾ ಒಬ್ಬ ಕೂಡ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top