Wed 17 Jan 2018, 4:43AM

468X60

ಸುಪ್ರೀಂಕೋರ್ಟ್ ಸ್ಫೋಟಿಸುವ ಬೆದರಿಕೆ

Wednesday, August 19th, 2015 | webnews | no responses

ಭಾರತದ ಸರ್ವೋಚ್ಚ ನ್ಯಾಯಾಲಯ ಸುಪ್ರೀಂಕೋರ್ಟ್‌ನ್ನು ಸ್ಫೋಟಿಸುವುದಾಗಿ ಅನಾಮಧೇಯ ಇ-ಮೇಲ್ ಬೆದರಿಕೆ ಬಂದಿದೆ.  ಅನಾಮಧೇಯ ಇ-ಮೇಲ್ ಐಡಿಯಿಂದ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸುಪ್ರೀಕೋರ್ಟ್‌ನಲ್ಲಿ ದೆಹಲಿ ಪೊಲೀಸರು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುಪ್ರೀಂಕೋರ್ಟ್ ಆವರಣ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

Leave a Reply


ಸುಭಾಷಿತ

ಯಾವುದೇ ಮಗು ತತ್ವಜ್ಞಾನಿಯಾಗುವಂತೆ ಮಾಡುವುದೇ ಶಿಕ್ಷಣ.

– ಫ್ಲೇಟೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top