Mon 15 Jan 2018, 9:18PM

468X60

ಲಂಡನ್‌ನಲ್ಲಿ ಅಂಬೇಡ್ಕರ್ ಭವನ

Sunday, October 25th, 2015 | webnews | no responses

ಲಂಡನ್‌ನಲ್ಲಿ ಅಂಬೇಡ್ಕರ್ ಭವನವನ್ನು ಮತ್ತು ಬಸವಣ್ಣನ ಪ್ರತಿಮೆಯನ್ನು ಅನಾವರಣಗೊಳಿಸುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಅವರು ಬರುವ ತಿಂಗಳು ಬ್ರಿಟನ್‌ಗೆ ಭೇಟಿ ನೀಡಲಿದ್ದಾರೆ. ದೀಪಾವಳಿ  ಹಬ್ಬ ಮುಗಿದ ಬಳಿಕ ನಾನು ಬ್ರಿಟನ್ ಪ್ರವಾಸ ಕೈಗೊಳ್ಳಲಿದ್ದೇನೆ. ಅಲ್ಲಿ ಅಂಬೇಡ್ಕರ್ ಭವನವನ್ನು ಉದ್ಘಾಟಿಸಲಿದ್ದೇನೆ. ಅದು ಭಾರತ ಸರ್ಕಾರದ ಆಸ್ತಿಯಾಗಿದೆ. ಬ್ರಿಟನ್‌ನ ಅಂಬೇಡ್ಕರ್ ಭವನ ನಮಗೆಲ್ಲರಿಗೂ ಸ್ಪೂರ್ತಿಯ ಮೂಲವಾಗಿದೆ ಎಂದು ಮೋದಿ ತಿಳಿಸಿದ್ದಾರೆ.

Leave a Reply


ಸುಭಾಷಿತ

ವಿಚಾರ ಮಾಡದಿರುವ ದಾರಿಗಳಲ್ಲಿ ವಿಚಾರ ಮಾಡಲು ಸದಾ ನೀನು ಸಿದ್ದನಿರು.

-ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top