Sun 14 Jan 2018, 4:42PM

468X60

ಭಾರತ ಮೀನುಗಾರರಿಗೆ ಭಾರಿ ದಂಡ

Sunday, October 25th, 2015 | webnews | no responses

ಶ್ರೀಲಂಕಾದ ಜಲ ಮಿತಿಯೊಳಗೆ ಮೀನುಗಾರಿಕೆ ನಡೆಸುವ ಭಾರತೀಯ ಕಡಲ್ಗಳ್ಳರಿಗೆ ೧೫೦ ಮಿಲಿಯನ್ ದಂಡ ವಿಧಿಸುವ ಕುರಿತಂತೆ ಚಿಂತನೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀಲಂಕಾದ ಜಲ ಮಿತಿಯೊಳಗೆ ಮೀನುಗಾರಿಕೆ ನಡೆಸುವ ಭಾರತೀಯ ಕಡಲ್ಗಳ್ಳರಿಗೆ ಹೆಚ್ಚಿನ ಮೊತ್ತದ ದಂಡ ವಿಧಿಸುವ ಮೀನುಗಾರಿಕಾ ಕಾಯ್ದೆ ಜಾರಿಗೆ ಚಿಂತನೆ ನಡೆಸುತ್ತಿರುವುದಾಗಿ ಮೀನುಗಾರಿಕಾ ನಿರ್ದೇಶಕ ಎಂಸಿಎಲ್ ಫರ್ನಾಂಡೋ ತಿಳಿಸಿದ್ದಾರೆ.

Leave a Reply


ಸುಭಾಷಿತ

ವಿಚಾರ ಮಾಡದಿರುವ ದಾರಿಗಳಲ್ಲಿ ವಿಚಾರ ಮಾಡಲು ಸದಾ ನೀನು ಸಿದ್ದನಿರು.

-ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top