Thu 18 Jan 2018, 11:38AM

468X60

ಬಿಹಾರವನ್ನು ಪಾಕಿಸ್ತಾನ ಮಾಡಬೇಕಿಂದಿದ್ದಾರೆ

Sunday, November 1st, 2015 | webnews | no responses

ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಇಬ್ಬರು ಸೇರಿ ಇದೀಗ ಬಿಹಾರವನ್ನು ಪಾಕಿಸ್ತಾನವನ್ನಾಗಿಸಬೇಕಿಂದಿದ್ದಾರೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಆರೋಪಿಸಿದ್ದಾರೆ. ನಿತೀಶ್ ಕುಮಾರ್ ಹಾಗೂ ಲಾಲೂ ಪ್ರಸಾದ್ ಯಾದವ್ ಅವರಿಗೆ ದೆವ್ವ ಹಿಡಿದಿದ್ದು, ಇದೀಗ ಬಿಹಾರವನ್ನು ಪಾಕಿಸ್ತಾನವಾಗಿಸಲು ಹೊರಟಿದ್ದಾರೆ. ಈ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಿಹಾರದಲ್ಲಿ ಬಿಜೆಪಿ ಸೋತಿದ್ದೇ ಆದರೆ, ಪಟಾಕಿ ಪಾಕಿಸ್ತಾನದಲ್ಲಿ ಸಿಡಿಯುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಇದೀಗ ಗಿರಿರಾಜ್ ಸಿಂಗ್ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ.

Leave a Reply


ಸುಭಾಷಿತ

ವಿಚಾರ ಮಾಡದಿರುವ ದಾರಿಗಳಲ್ಲಿ ವಿಚಾರ ಮಾಡಲು ಸದಾ ನೀನು ಸಿದ್ದನಿರು.

-ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top