Fri 19 Jan 2018, 11:07AM

468X60

26 ನರ್ಸ್‌ಗಳ ವರ್ಗಾವಣೆ

Sunday, November 1st, 2015 | webnews | no responses

ಮಹಿಳಾ ವೈದ್ಯೆಯೊಬ್ಬರು ಜೈಲಿನ ಕೈದಿ ಮೇಲೆ ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂಧಿಸಿದಂತೆ ಭದ್ರತೆ ಕಾರಣಕ್ಕಾಗಿ ದೆಹಲಿ ಸರ್ಕಾರ ತಿಹಾರ ಜೈಲು ಆಸ್ಪತ್ರೆಯ ೨೬ ಮಹಿಳಾ ನರ್ಸ್‌ಗಳನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ವರ್ಗಾಯಿಸಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಂತೆ ಆರೋಗ್ಯ ಇಲಾಖೆ ಈ ಕ್ರಮ ಕೈಗೊಂಡಿದ್ದು, ಮಹಿಳಾ ನರ್ಸ್‌ಗಳಿಗೆ ಬದಲಾಗಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯ ಪುರುಷ ನರ್ಸ್‌ಗಳನ್ನು ತಿಹಾರ್ ಜೈಲು ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

Leave a Reply


ಸುಭಾಷಿತ

ಯಾವುದೇ ಮಗು ತತ್ವಜ್ಞಾನಿಯಾಗುವಂತೆ ಮಾಡುವುದೇ ಶಿಕ್ಷಣ.

– ಫ್ಲೇಟೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top