Wed 17 Jan 2018, 4:56AM

468X60

ಭಾರತದಲ್ಲಿ ಕ್ರಿಕೆಟ್ ಆಡುವ ಪ್ರಶ್ನೆಯೇ ಇಲ್ಲ

Monday, November 16th, 2015 | webnews | no responses

ಭಾರತ-ಪಾಕ್ ದ್ವಿಪಕ್ಷೀಯ ಸರಣಿಯನ್ನು ಭಾರತದಲ್ಲಿ ಆಡುವ ಪ್ರಶ್ನೆಯೇ ಇಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶರ್ಯಾರ್ ಖಾನ್ ಸ್ಪಷ್ಟ ಪಡಿಸಿದ್ದಾರೆ. ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಭಾರತ-ಪಾಕ್ ಕ್ರಿಕೆಟ್ ಸರಣಿಯನ್ನು ಡಿಸೆಂಬರ್‌ನಲ್ಲಿ ಆಯೋಜಿಸಲು ಪಾಕಿಸ್ತಾನಕ್ಕೆ ಆಹ್ವಾನ ನೀಡಿದ ಬೆನ್ನಲ್ಲೇ ಶರ್ಯಾರ್ ಖಾನ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ-ಪಾಕ್ ಸರಣಿಯನ್ನು ಯುಎಇಯಲ್ಲಿ ಆಡುವುದಾದರೆ ಮಾತ್ರ ಭಾಗವಹಿಸುವುದಾಗಿ ಪಿಸಿಬಿ ತಿಳಿಸಿದೆ. ಪಾಕಿಸ್ತಾನದ ಜೊತೆಗೆ ಯುಎಇಯಲ್ಲಿ ಕ್ರಿಕೆಟ್ ಆಡಲು ಭಾರತ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಈ ಹಿಂದೆ ಹೇಳಿದ್ದಾರೆ.

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top