Thu 18 Jan 2018, 9:09AM

468X60

ಗುಜರಾತ್ ಮಿನಿಸಮರ: ಫಲಿತಾಂಶ

Wednesday, December 2nd, 2015 | webnews | no responses

ಗುಜರಾತ್ ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ದ.೨ರಂದು ಪ್ರಕಟವಾಗಿದ್ದು, ಎಲ್ಲಾ ಆರು ಮಹಾನಗರ ಪಾಲಿಕೆಯ ಗುದ್ದುಗೆಯನ್ನು ಬಿಜೆಪಿ ಉಳಿಸಿಕೊಂಡಿದೆ. ಇನ್ನು ಗ್ರಾಮೀಣ ಪ್ರದೇಶದಲ್ಲಿ ಚೇತರಿಸಿಕೊಂಡಿರುವ ಕಾಂಗ್ರೆಸ್ ೩೧ ಜಿಲ್ಲಾ ಪಂಚಾಯತ್‌ಗಳ ಪೈಕಿ ೧೮ರಲ್ಲಿ ಮುನ್ನಡೆ ಸಾಧಿಸಿದೆ. ೨೩೦ ತಾಲೂಕು ಪಂಚಾಯ್ತಿಯ ಒಟ್ಟು ೪೭೭೮ ಸ್ಥಾನಗಳ ಪೈಕಿ ಕಾಂಗ್ರೆಸ್ ೨೨೦೪ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತರೂಢ ಬಿಜೆಪಿ ೧೭೯೮ ಸ್ಥಾನಗಳನ್ನು ಕಾಯ್ದುಕೊಂಡಿದೆ. ಅಹಮದಾಬಾದ್, ಸೂರತ್, ರಾಜ್ ಕೋಟ್, ವಡೋಧರಾ, ಜಾಮನಗರ ಹಾಗೂ ಭಾವನಗರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top