Sat 20 Jan 2018, 1:01AM

468X60

ಗೋಮಾಂಸ: ಸಚಿವರ ವಿವಾದಿತ ಹೇಳಿಕೆ

Wednesday, February 10th, 2016 | webnews | no responses

ಗೋಮಾಂಸ ತಿನ್ನದೇ ಬದುಕಲು ಸಾಧ್ಯವಿಲ್ಲ ಎನ್ನುವವರು ನಮ್ಮ ರಾಜ್ಯಕ್ಕೆ ಬರಬೇಡಿ. ಯಾಕೆಂದರೆ ನಮ್ಮ ರಾಜ್ಯದಲ್ಲಿ ಗೋ ರಕ್ಷಣಾ ಕಾಯ್ದೆ ಜಾರಿಯಲ್ಲಿದೆ ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವಿಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೆಲವು ರಾಷ್ಟ್ರಗಳಲ್ಲಿನ ಆಹಾರ ಪದ್ಧತಿಗಳು ನಮಗೆ ಸರಿ ಹೊಂದುವುದಿಲ್ಲ. ಹೀಗಾಗಿ ಭಾರತೀಯರು ಅಲ್ಲಿಗೆ ಭೇಟಿ ನೀಡುವುದಿಲ್ಲ ಎಂದು ವಿಜ್ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ. ರಾಜ್ಯದಲ್ಲಿ ವಿದೇಶಿಗರಿಗೆ ಗೋಮಾಂಸ ಸೇವನೆಗೆ ಅವಕಾಶ ಮಾಡಿಕೊಡಲಾಗುವುದು ಎಂಬ ಊಹಾಪೋಹ ಹಬ್ಬಿತ್ತು. ಈ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ಸಚಿವ ವಿಜ್ ಈ ಪ್ರತಿಕ್ರಿಯೆ ನೀಡಿದ್ದಾರೆ.

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top