Mon 22 Jan 2018, 7:51AM

468X60

ಸಮ-ಬೆಸ ಯೋಜನೆ ಸಜ್ಜು

Wednesday, February 10th, 2016 | webnews | no responses

2016ನೇ ವರ್ಷಾರಂಭದಲ್ಲಿ ಪ್ರಾಯೋಗಿಕಾಗಿ ೧೫ ದಿನಗಳ ಅವಧಿಗೆ ಜಾರಿಗೊಳಿಸಲಾಗಿದ್ದ ಸಮ-ಬೆಸ ಯೋಜನೆ ರಾಷ್ಟ್ರದ ರಾಜಧಾನಿಯಲ್ಲಿ ಪುನರಾಗಮನಕ್ಕೆ ಸಜ್ಜಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಫೆ.11ರಂದು ಈ ಸಂಬಂಧ ವಿವರ ಪ್ರಕಟಿಸಿದ್ದಾರೆ. ವಿವಿಧ ಮಾಧ್ಯಮಗಳ ಮೂಲಕ ಸಾರ್ವಜನಿಕರಿಂದ ಬಂದ ೧೧ ಲಕ್ಷ ಪ್ರತಿಕ್ರಿಯೆಗಳ ತುಲನೆಯ ಬಳಿಕ ಸಮ-ಬೆಸ ಯೋಜನೆ ಬಗ್ಗೆ ಸರ್ಕಾರ ಗುರುವಾರ ಪ್ರಕಟಣೆ ಹೊರಡಿಸಲಿದೆ ಎಂದು ಸಾರಿಗೆ ಸಚಿವ ಗೋಪಾಲ್ ರಾಯ್ ಹೇಳಿದ್ದಾರೆ.

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top