Tue 16 Jan 2018, 1:03PM

468X60

ಲಷ್ಕರ್ ಸೂಚನೆಯಂತೆ ವಿಡಿಯೊ ಚಿತ್ರೀಕರಣ

Friday, February 12th, 2016 | webnews | no responses

ಲಷ್ಕರ್ ಎ ತಯಬಾ(ಎಲ್‌ಇಟಿ) ಸೂಚನೆ ಮೇರೆಗೆ ೨೦೦೮ರ ಜುಲೈನಲ್ಲಿ ಬಾಬಾ ರೀಸರ್ಚ್ ಆಟೊಮಿಕ್ ಸೆಂಟರ್‌ನ(ಬಿಎಆರ್‌ಸಿ) ವಿಡಿಯೊ ಚಿತ್ರೀಕರಣ ನಡೆಸಿದ್ದೆ. ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐ ಪರ ಗೂಢಚರ್ಯೆ ನಡೆಸಲು ಬಿಎಆರ್‌ಸಿಯ ಉದ್ಯೋಗಿಯೊಬ್ಬನನ್ನು ನೇಮಿಸುವ ಹೊಣೆಯನ್ನೂ ನನಗೆ ವಹಿಸಲಾಗಿತ್ತು ಎಂದು ಪಾಕಿಸ್ತಾನ ಮೂಲದ ಅಮೆರಿಕ ಉಗ್ರ ಡೇವಿಡ್ ಹೆಡ್ಲಿ ಶುಕ್ರವಾರ ಬಹಿರಂಗಪಡಿಸಿದ್ದಾನೆ. ಅಮೆರಿಕದ ಅಜ್ಞಾತ ಸ್ಥಳದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಮುಂಬೈ ವಿಶೇಷ ನ್ಯಾಯಾಲಯದ ವಿಚಾರಣೆಯಲ್ಲಿ ಪಾಲ್ಗೊಂಡ ಹೆಡ್ಲಿ, ೨೦೦೮ರ ಮುಂಬೈ ದಾಳಿಯ ಇನ್ನಷ್ಟು ವಿವರಗಳನ್ನು ಹೊರಹಾಕಿದ್ದಾನೆ.

Leave a Reply


ಸುಭಾಷಿತ

ಒಳ್ಳೆಯವರು ನಿಷ್ಕ್ರಿಯರಾದಾಗ ತಪ್ಪುಗಳು ಕೆಡುಕುಗಳು ವಿಜೃಂಭಿಸುತ್ತದೆ.

-ವಿದುರ ನೀತಿ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top