Wed 17 Jan 2018, 10:12AM

468X60

ಭಾರತ ವಿರೋಧಿ ಘೋಷಣೆ

Friday, February 12th, 2016 | webnews | no responses

ಸಂಸತ್ ದಾಳಿಯ ರೂವಾರಿ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ್ದನ್ನು ಖಂಡಿಸಿ ಜವಾಹರ‍್ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಕೆಲವು ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷನನ್ನು ಬಂಧಿಸಲಾಗಿದೆ. ಈ ಸಂಬಂಧ ಕೆಲವು ಅಪರಿಚಿತರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಿದ್ದ ದೆಹಲಿ ಪೊಲೀಸರು, ನಿನ್ನೆ ಜೆಎನ್‌ಯು ಕ್ಯಾಂಪಸ್‌ನಲ್ಲಿರುವ ವಸತಿ ನಿಲಯದಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್‌ನನ್ನು ಬಂಧಿಸಿದ್ದಾರೆ.

Leave a Reply


ಸುಭಾಷಿತ

ಯಾವುದೇ ಮಗು ತತ್ವಜ್ಞಾನಿಯಾಗುವಂತೆ ಮಾಡುವುದೇ ಶಿಕ್ಷಣ.

– ಫ್ಲೇಟೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top