Wed 17 Jan 2018, 12:56AM

468X60

ಸೋನಿಯಾ, ರಾಹುಲ್‌ಗೆ ಸುಪ್ರೀಂ ಆದೇಶ

Friday, February 12th, 2016 | webnews | no responses

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ದಿಲ್ಲಿ ಸ್ಥಳೀಯ ನ್ಯಾಯಾಲಯದ ವಿಚಾರಣೆ ಎದುರಿಸಬೇಕೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಪ್ರಕರಣದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠ, ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ನಿರಾಕರಿಸಿದೆ. ಆದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಿದೆ. ಕೋರ್ಟ್ ವಿಚಾರಣೆ ಮೇಲೆ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಕೆಲ ಆಕ್ಷೇಪಾರ್ಹ ಪ್ರತಿಕ್ರಿಯೆಗಳನ್ನು ಸುಪ್ರೀಂಕೋರ್ಟ್ ತೆಗೆದುಹಾಕಿದೆ.

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top