Fri 19 Jan 2018, 5:16PM

468X60

ದೆಹಲಿ ಪೊಲೀಸರು ಖಾಕಿ ಧರಿಸಿದ ಕೇಸರಿ ಪಡೆ

Friday, February 12th, 2016 | webnews | no responses

ಆಮ್ ಆದ್ಮಿ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದು, ದೆಹಲಿ ಪೊಲೀಸರು ಖಾಕಿ ಬಟ್ಟೆ ಧರಿಸಿದ ಕೇಸರಿ ಪಡೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಶುಕ್ರವಾರ ಆರೋಪಿಸಿದ್ದಾರೆ. ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಸೂಚನೆಯಂತೆ ಕೆಲಸ ಮಾಡುತ್ತಿದ್ದಾರೆ. ಖಾಕಿ ಈಗ ಸಂಪೂರ್ಣ ಕೇಸರಿಮಯವಾಗುತ್ತಿದೆ. ಈ ರೀತಿ ಯಾವ ರಾಜ್ಯದಲ್ಲೂ ಆಗಿಲ್ಲ. ದೆಹಲಿ ಪೊಲೀಸರು ತಮ್ಮ ಜೀವನವನ್ನೇ ತ್ಯಾಗ ಮಾಡುವ ಮೂಲಕ ಖಾಕಿಯ ಗೌರವ ಹೆಚ್ಚಿಸಿದ್ದಾರೆ. ಆದರೆ ಕೇಂದ್ರ ಸರ್ಕಾರ ಅದನ್ನು ಕೇಸರಿಮಯವಾಗಿಸುತ್ತಿದೆ ಎಂದು ದೆಹಲಿ ಡಿಸಿಎಂ ಹೇಳಿದ್ದಾರೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top