Fri 19 Jan 2018, 11:12AM

468X60

ಭಾರತದಿಂದ ಮಹತ್ವದ ಕೊಡುಗೆ

Friday, February 12th, 2016 | webnews | no responses

ಶತಮಾನದ ಸಂಶೋಧನೆಯಾಗಿರುವ ಗುರುತ್ವಾಕರ್ಷಣೆ ಅಲೆಗಳ ಪತ್ತೆಯಲ್ಲಿ ಭಾರತ ವಹಿಸಿದ ಪಾತ್ರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಅಲ್ಬರ್ಟ್ ಐನ್‌ಸ್ಟೀನ್ ತಮ್ಮ ಸಿದ್ಧಾಂತದಲ್ಲಿ ಗುರುತ್ವಾಕರ್ಷಣೆ ಅಲೆಗಳ ಬಗ್ಗೆ ಪ್ರಸ್ತಾಪಿಸಿದ್ದರು. ಈ ಗುರುತ್ವಾಕರ್ಷಣೆ ಅಲೆಗಳ ಅಸ್ತಿತ್ವವನ್ನು ಇದೇ ಮೊತ್ತ ಮೊದಲ ಬಾರಿಗೆ ಪತ್ತೆ ಮಾಡಲಾಗಿದ್ದು, ಈ ಸಂಬಂಧ ನಡೆಸಿದ ಸಂಶೋಧನೆಗೆ ಸಂಬಂಧಿಸಿದ ಕೆಲವು ಪ್ರಯೋಗಗಳನ್ನು ಭಾರತದಲ್ಲಿನ ಪುಣೆಯ ಐಯುಸಿಎಎ ಮತ್ತು ಬೆಂಗಳೂರಿನ ಐಸಿಟಿಎಸ್‌ನಲ್ಲಿ(ಇಂಟರ್‌ನ್ಯಾಷನಲ್ ಸೆಂಟರ್ ಫಾರ್ ಥಿಯೋರಿಟಿಕಲ್ ಸೈನ್ಸಸ್) ನಡೆಸಲಾಗಿತ್ತು ಎಂಬುದು ಬೆಳಕಿಗೆ ಬಂದಿದೆ.

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top