Sat 20 Jan 2018, 1:10AM

468X60

ಅಜಂ ಹೊಸ ವಿವಾದ

Sunday, February 21st, 2016 | webnews | no responses

ಸದಾ ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿಯಲ್ಲಿರುವ ಉತ್ತರಪ್ರದೇಶದ ಸಮಾಜವಾದಿ ಪಕ್ಷದ ಮುಖಂಡ, ಸಚಿವ ಅಜಂ ಖಾನ್ ಇದೀಗ ರಾಷ್ಟ್ರಪತಿ ಭವನ್, ಸಂಸತ್ ಭವನ್ ಹಾಗೂ ತಾಜ್ ಮಹಲ್‌ನ್ನು ನೆಲಸಮಗೊಳಿಸಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ರಾಷ್ಟ್ರಪತಿ ಭವನ, ಪಾರ್ಲಿಮೆಂಟ್ ಹೌಸ್ ಹಾಗೂ ತಾಜ್ ಮಹಲ್ ಗುಲಾಮಗಿರಿಯ ಸಂಕೇತವಾಗಿದೆ. ಈ ಹಿನ್ನೆಲೆಯಲ್ಲಿ ಆ ಕಟ್ಟಡಗಳನ್ನು ಧ್ವಂಸಗೊಳಿಸಬೇಕು ಎಂದು ಉತ್ತರಪ್ರದೇಶ ಸಚಿವ ಖಾನ್ ಅವರು ರಝಾ ಪದವಿ ಕಾಲೇಜಿನ ಸಮಿನಾರ್‌ನ್ನು ಉದ್ದೇಶಿಸಿ ಮಾತನಾಡುತ್ತ ಈ ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top