Thu 18 Jan 2018, 11:39AM

468X60

ಕನ್ಹಯ್ಯ ಜೈಲಿನಿಂದ ಬಿಡುಗಡೆ

Thursday, March 3rd, 2016 | webnews | no responses

ದೇಶದ್ರೋಹದ ಆರೋಪದ ಮೇಲೆ ಜೈಲು ಪಾಲಾಗಿದ್ದ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಮಾ.೩ರಂದು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕನ್ಹಯ್ಯ ಕುಮಾರ್‌ಗೆ ದೆಹಲಿ ಹೈಕೋರ್ಟ್ ಮಾ.೨ರಂದು ಆರು ತಿಂಗಳ ಅವಧಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಮಾ.೩ರಂದು ಅವರನ್ನು ಭಾರಿ ಭದ್ರತೆಯೊಂದಿಗೆ ಜೈಲಿನಿಂದ ಬಿಡುಗಡೆ ಮಾಡಿ, ಅಪರಿಚಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಅಹಿತಕರ ಘಟನೆ ನಡೆಯದಿರಲಿ ಎಂದು ಜೈಲಿನ ಹೊರಗಡೆ ಭಾರಿ ಭದ್ರತೆ ಏರ್ಪಡಿಸಲಾಗಿತ್ತು.

Leave a Reply


ಸುಭಾಷಿತ

ಯಾವುದೇ ಮಗು ತತ್ವಜ್ಞಾನಿಯಾಗುವಂತೆ ಮಾಡುವುದೇ ಶಿಕ್ಷಣ.

– ಫ್ಲೇಟೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top