Sat 20 Jan 2018, 11:01AM

468X60

ಬಡತನ ಬಿತ್ತಿದ್ದು ಕಾಂಗ್ರೆಸ್: ಮೋದಿ

Thursday, March 3rd, 2016 | webnews | no responses

ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸಿ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಆರೋಪ, ಟೀಕೆಗಳಿಗೆ ಉತ್ತರ ನೀಡಿದ್ದಾರೆ. ಸರ್ಕಾರದ ಯೋಜನೆಗಳನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ, ಕಾಂಗ್ರೆಸ್ ನ ಮಾಜಿ ಪ್ರಧಾನಿಗಳ ಹೇಳಿಕೆಗಳನ್ನೇ ಉದಾಹರಣೆ ನೀಡಿ ತಿರುಗೇಟು ನೀಡಿದ್ದಾರೆ. ಸರ್ಕಾರದ ಯೋಜನೆಗಳಲ್ಲಿ ಲೋಪಗಳಿದ್ದರೆ ಅದನ್ನು ಒಟ್ಟಿಗೆ ಕುಳಿತು ಸಮಾಲೋಚನೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಪ್ರತಿಪಕ್ಷಗಳಿಗೆ ಮೋದಿ ಸಲಹೆ ನೀಡಿದ್ದಾರೆ. ದೇಶದಲ್ಲಿ ಬಡತನದ ಬೀಜ ಬಿತ್ತಿದ್ದು ಕಾಂಗ್ರೆಸ್, ಅವರ ೬೦ ವರ್ಷಗಳ ದುರಾಡಳಿತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.

Leave a Reply


ಸುಭಾಷಿತ

ಒಳ್ಳೆಯವರು ನಿಷ್ಕ್ರಿಯರಾದಾಗ ತಪ್ಪುಗಳು ಕೆಡುಕುಗಳು ವಿಜೃಂಭಿಸುತ್ತದೆ.

-ವಿದುರ ನೀತಿ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top