Thu 18 Jan 2018, 11:45AM

468X60

ಉ.ಪ್ರ. ಪ್ರಿಯಾಂಕ ಸಿಎಂ ಅಭ್ಯರ್ಥಿ?

Thursday, March 3rd, 2016 | webnews | no responses

ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್, ಚುನಾವಣೆಯನ್ನು ಗೆಲ್ಲಲು ಪ್ರಿಯಾಂಕ ಗಾಂಧಿ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆ ಇದೆ. ೨೦೧೭ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವಂತೆ ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಅವರು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಲಿದ್ದಾರೆ ಎಂದು ದಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top