Mon 22 Jan 2018, 7:55AM

468X60

2 ವಿಮಾನಗಳಲ್ಲಿ ತೀವ್ರ ಶೋಧ

Thursday, March 17th, 2016 | webnews | no responses

ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಬಾಂಬ್ ಬೆದರಿಕೆ ಬಂದ ಕಾರಣ ೨ ವಿಮಾನಗಳಲ್ಲಿದ್ದ ಪ್ರಯಾಣಿಕರನ್ನು ಇಳಿಸಿ ತಪಾಸಣೆ ನಡೆಸಿದ ಬಗ್ಗೆ ವರದಿಯಾಗಿದೆ. ದೆಹಲಿಯಿಂದ ಕಾಠ್ಮಂಡುವಿಗೆ ತೆರಳುತ್ತಿದ್ದ ನೇಪಾಳದ ವಿಮಾನ ಮತ್ತು ದೆಹಲಿಯಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಗಳಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ  ಬಾಂಬ್ ನಿಷ್ಕ್ರಿಯ ದಳದ ಸಿಬಂದಿಗಳು ತೀವ್ರ ತಪಾಸಣೆ ನಡೆಸಿದ್ದಾರೆ. ಏರ್ ಇಂಡಿಯಾ ವಿಮಾನದಲ್ಲಿ ನಾಲ್ವರು ಸಂಸದರೂ ಪ್ರಯಾಣಿಕರಾಗಿದ್ದರು ಎಂದು ವರದಿಯಾಗಿದೆ.

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top