Fri 19 Jan 2018, 11:17AM

468X60

ಹೂಡಾಗೆ ಸಮನ್ಸ್

Thursday, March 17th, 2016 | webnews | no responses

ಸುಮಾರು ನೂರು ಖಾಸಗಿ ಕಂಪೆನಿಗಳಿಗೆ ಭೂ ಬಳಕೆಯ ವಾಣಿಜ್ಯ ಪರವಾನಗಿ ನೀಡಿದ ಪ್ರಕರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಎಸ್.ಎನ್.ಢಿಂಗರಾ ತನಿಖಾ ಆಯೋಗವು  ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪೇಂದರ್ ಸಿಂಗ್ ಹೂಡಾ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ ೨೩ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ತಿಳಿಸಲಾಗಿದೆ.

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top