Sun 21 Jan 2018, 7:53PM

468X60

100ಕ್ಕಿಂತಲೂ ಹೆಚ್ಚು ಫೋಟೋ

Thursday, March 17th, 2016 | webnews | no responses

ಮೇಡಂ ತುಸಾಡ್‌ನಲ್ಲಿ ಮೇಣದ ಪ್ರತಿಮೆ ನಿರ್ಮಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ನೂರಕ್ಕಿಂತಲೂ ಹೆಚ್ಚು ಫೋಟೋ ತೆಗೆಯಲಾಗಿದೆ. ಈ ವಿಷಯವನ್ನು ಮೇಡಂ ತುಸಾಡ್ ಟ್ವೀಟ್ ಮೂಲಕ ಬಹಿರಂಗ ಪಡಿಸಿದೆ. ಜಾಗತಿಕ ವಲಯದಲ್ಲಿ ಹೆಚ್ಚು ಪ್ರಭಾವಿ ವ್ಯಕ್ತಿ ಮೋದಿ. ಮ್ಯೂಸಿಯಂನಲ್ಲಿ ಕ್ರೀಮ್ ಬಣ್ಣದ ಕುರ್ತಾ ಮತ್ತು ಜಾಕೆಟ್ ಧರಿಸಿ ನಮಸ್ಕಾರ ಮಾಡುತ್ತಿರುವ ಆಕೃತಿಯಲ್ಲಿ ಮೋದಿಯವರ ಪ್ರತಿಮೆ ನಿರ್ಮಿಸಲಾಗುವುದು ಎಂದು ಮೇಣದ ಪ್ರತಿಮೆಗಳ ಮ್ಯೂಸಿಯಂ ಅಧಿಕಾರಿಗಳು ಹೇಳಿದ್ದಾರೆ.

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top