Wed 17 Jan 2018, 2:27PM

468X60

ಉಗ್ರರೊಂದಿಗೆ ಸಂಪರ್ಕದಲ್ಲಿದ್ರಾ?

Thursday, March 17th, 2016 | webnews | no responses

ಪಠಾಣ್ ಕೋಟ್ ದಾಳಿ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಪ್ರಶ್ನೆಗೆ ಉತ್ತರಿಸುತ್ತಿದ್ದ ಮನೋಹರ್ ಪರಿಕ್ಕರ್ ಅವರ ಅಂಕಿ-ಅಂಶಗಳ ಬಗ್ಗೆ ಸಿಂಧಿಯಾ ಅಪಸ್ವರವೆತ್ತಿದ್ದಾರೆ. ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸಿಂಧಿಯಾ ಅವರಿಗೆ ನೀವು ಉಗ್ರರೊಂದಿಗೆ ಸಂಪರ್ಕದಲ್ಲಿದ್ರಾ? ಎಂದು ಪ್ರಶ್ನಿಸಿದ್ದಾರೆ. ಭಯೋತ್ಪಾದಕರ ದಾಳಿ ಬಗ್ಗೆ ಅಂಕಿ-ಅಂಶಗಳನ್ನು ಲೋಕಸಭೆ ಮುಂದಿಡುತ್ತಿದ್ದ ರಕ್ಷಣಾ ಸಚಿವರು ಪಠಾಣ್ ಕೋಟ್ ವಾಯು ನೆಲೆಯಲ್ಲಿ ದಾಳಿ ನಡೆಸಿದ ಉಗ್ರರು ಜನವರಿ ೨ ರಂದು ಬೆಳಿಗ್ಗೆ ೩ :೧೧ ಕ್ಕೆ ವಾಯು ನೆಲೆ ಪ್ರವೇಶಿಸಿದ್ದಾರೆ ಎಂದು ಹೇಳಿದ್ದಾರೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top