Tue 16 Jan 2018, 12:56PM

468X60

ಕಾರ್ಗಿಲ್ ಹೀರೋನಿಂದ ಸ್ಪರ್ಧೆ

Friday, March 18th, 2016 | webnews | no responses

ಕಾರ್ಗಿಲ್ ಯುದ್ಧದ ಹೀರೋ ಕರ್ನಲ್ ದಿಪ್ತಾಂಶು ಚೌಧರಿ ಅವರು ಶುಕ್ರವಾರ ಭಾರತೀಯ ಜನತಾ ಪಕ್ಷ ಸೇರಿದ್ದು, ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಸನ್ಸೊಲ್ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಚೌಧರಿ ಅವರು ಇಂದು ದೆಹಲಿಯ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಕೇಂದ್ರ ಸಚಿವ ಜೆ.ಪಿ.ನಡ್ಡಾ ಹಾಗೂ ರಾಜ್ಯವರ್ಧನ್ ಸಿಂಗ್ ರಾಥೋರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಈ ವೇಳೆ ಪಕ್ಷದ ಕಾರ್ಯದರ್ಶಿ ಹಾಗೂ ಪಶ್ಚಿಮ ಬಂಗಾಳ ಸಹ ಉಸ್ತುವಾರಿ ಸಿದ್ಧಾರ್ಥ್ ನಾಥ್ ಸಿಂಗ್ ಅವರು ಸಹ ಉಪಸ್ಥಿತರಿದ್ದರು.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top