Thu 18 Jan 2018, 5:15PM

468X60

ಮಧ್ಯಪ್ರದೇಶ ವಿವಿ ವಿವಾದ

Friday, March 18th, 2016 | webnews | no responses

ಮಧ್ಯಪ್ರದೇಶದ ವಿಶ್ವವಿದ್ಯಾನಿಲಯವೊಂದು ವಿವಾದವೊಂದನ್ನು ಮೈಮೇಲೆಳೆದುಕೊಂಡಿದೆ. ಭಾರತದ ಪ್ರಮುಖ ದಿನಾಂಕಗಳನ್ನು ಪಟ್ಟಿಯಲ್ಲಿ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯನ್ನು ಸೇರಿಸಿದೆ. ವಿಶ್ವವಿದ್ಯಾನಿಲಯದ ಡಾ. ಹರಿಸಿಂಗ್ ಗೌರ್ ಅಧಿಕೃತ ಡೈರಿಯಲ್ಲಿ ಪಟ್ಟಿಯಾಗಿರುವ ೨೦೧೬ನೇ ಸಾಲಿನ ಭಾರತದ ಪ್ರಮುಖ ದಿನಾಂಕಗಳ ಪಟ್ಟಿಯಲ್ಲಿ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಯನ್ನೂ ಸೇರಿಸಲಾಗಿದೆ. ಈ ಪ್ರಮಾದದ ಬಗ್ಗೆ ವಿಶ್ವವಿದ್ಯಾನಿಲಯ ಈವರೆಗೂ ಪ್ರತಿಕ್ರಿಯೆ ನೀಡಿಲ್ಲ. ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತದ ಪ್ರಮುಖ ಪಟ್ಟಿಗಳಲ್ಲಿ ಸೇರಿಸಿರುವುದರ ಬಗ್ಗೆ ವಿಚಾರಣೆ ನಡೆದರೆ ವಿಶ್ವವಿದ್ಯಾನಿಲಯ ಮುಜುಗರ ಎದುರಿಸಲಿದೆ.

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top