Sat 20 Jan 2018, 11:03AM

468X60

ಅಸ್ಸಾಂನಲ್ಲೂ ಮಹಾಮೈತ್ರಿ

Friday, March 18th, 2016 | webnews | no responses

ಅಸ್ಸಾಂ ವಿಧಾನಸಭೆ ಚುನಾವಣೆಯನ್ನು ಎದುರಿಸಲು ಎಐಯುಡಿಎಫ್, ಆರ್‌ಜೆಡಿ ಮತ್ತು ಜೆಡಿ(ಯು) ಸೇರಿಕೊಂಡು ಜಾತ್ಯತೀತ ಪಕ್ಷಗಳ ಮಹಾಮೈತ್ರಿ ಕೂಟ ರಚಿಸಿಕೊಂಡಿವೆ. ಬಿಜೆಪಿ ವಿರುದ್ಧ ಹೋರಾಡಲು ಮಹಾಮೈತ್ರಿ ಕೂಟ ಸೇರುವಂತೆ ಕಾಂಗ್ರೆಸ್‌ಗೆ ಈ ಪಕ್ಷಗಳ ಮುಖಂಡರು ಆಹ್ವಾನ ನೀಡಿದ್ದಾರೆ. ಬಿಹಾರದಲ್ಲಿ ಜಾತ್ಯತೀತ ಪಕ್ಷಗಳು ಮಹಾಮೈತ್ರಿ ಕೂಟ ರಚಿಸಿಕೊಂಡು ಬಿಜೆಪಿ ವಿರುದ್ಧ ಸೆಣಸಿದಂತೆ ಅಸ್ಸಾಂನಲ್ಲಿಯೂ ಜಾತ್ಯತೀತ ಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಮುಂದಾಗಬೇಕು ಎಂದು ಎಐಯುಡಿಎಫ್ ಮುಖ್ಯಸ್ಥ ಮತ್ತು ಸಂಸದ ಬದ್ರುದ್ದೀನ್ ಅಜ್ಮಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top