Fri 19 Jan 2018, 11:21AM

468X60

ರಾಜ್ಯಪಾಲರು, ಸಿಎಂ, ಸಚಿವರ ಫೋಟೋ

Friday, March 18th, 2016 | webnews | no responses

ಸರಕಾರಿ ಜಾಹೀರಾತುಗಳಲ್ಲಿ ಇನ್ನು ಮುಂದೆ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಸಂಬಂಧಿತ ಇಲಾಖೆಯ ಸಚಿವರ ಫೋಟೋಗಳು ಕಾಣಿಸಿಕೊಳ್ಳಲಿವೆ. ಸರ್ವೋಚ್ಛ ನ್ಯಾಯಾಲಯ ಇದಕ್ಕೆ ಶುಕ್ರವಾರ ಅನುಮತಿ ನೀಡಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ಸರಕಾರಿ ಜಾಹೀರಾತುಗಳಲ್ಲಿ ರಾಷ್ಟ್ರಪತಿ, ಪ್ರಧಾನಿ ಮತ್ತು ಭಾರತದ ಶ್ರೇಷ್ಠ ನ್ಯಾಯಮೂರ್ತಿಗಳ ಫೋಟೋ ಮಾತ್ರವೇ ಕಾಣಿಸಬೇಕೆಂದು ತಾಕೀತು ಮಾಡಿತ್ತು. ಸುಪ್ರೀಂ ಕೋರ್ಟಿನ ಈ ತೀರ್ಪು ದೇಶದ ಒಕ್ಕೂಟ ಸಂರಚನೆ ಮತ್ತು ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗುವುದೆಂದು ದೂರಿಕೊಂಡು ಇದೀಗ ಚುನಾವಣೆಯ ಹೊಸ್ತಿಲಲ್ಲಿ ನಿಂತಿರುವ ಪಶ್ಚಿಮ ಬಂಗಾಲ ಮತ್ತು ತಮಿಳು ನಾಡು ಸೇರಿದಂತೆ ಕೆಲವು ರಾಜ್ಯಗಳು ಸುಪ್ರಿಂ ಕೋರ್ಟಿಗೆ ಮರು ವಿಮರ್ಶೆ ಅರ್ಜಿಯನ್ನು ಸಲ್ಲಿಸಿದ್ದವು.

Leave a Reply


ಸುಭಾಷಿತ

ಯಾವುದೇ ಮಗು ತತ್ವಜ್ಞಾನಿಯಾಗುವಂತೆ ಮಾಡುವುದೇ ಶಿಕ್ಷಣ.

– ಫ್ಲೇಟೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top