Tue 16 Jan 2018, 1:06PM

468X60

ದುಬೈಗೆ ತೆರಳಿದ ಮುಷರಫ್

Friday, March 18th, 2016 | webnews | no responses

ತಮ್ಮ ವಿರುದ್ಧ ಹೇರಲಾಗಿದ್ದ ಪ್ರಯಾಣ ನಿಷೇಧವನ್ನು ತೆರವುಗೊಳಿಸದ ಹಿನ್ನಲೆಯಲ್ಲಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಚಿಕಿತ್ಸೆಗಾಗಿ ದುಬೈಗೆ ತೆರಳಿದ್ದಾರೆ. ಕರಾಚಿ ವಿಮಾನ ನಿಲ್ದಾಣದಿಂದ ದುಬೈನತ್ತ ಪ್ರಯಾಣ ಬೆಳೆಸಿದ್ದು, ತೆರಳುವ ಮುನ್ನ, ನಾನೊಬ್ಬ ಕಮಾಂಡೋ, ನನ್ನ ತಾಯ್ನಾಡನ್ನು ನಾನು ಪ್ರೀತಿಸುತ್ತೇನೆ. ಕೆಲವು ವಾರ ಅಥವಾ ತಿಂಗಳಲ್ಲೇ ಮತ್ತೆ ವಾಪಾಸ್ಸಾಗುತ್ತೇನೆ ಎಂದು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆಯೇ ಮುಷರಫ್ ಪ್ರಯಾಣಕ್ಕೆ ಹೇರಲಾಗಿದ್ದ ನಿಷೇಧವನ್ನು ಪಾಕಿಸ್ತಾನದ ಸಿಂಧ್ ಹೈಕೋರ್ಟ್ ತೆರವುಗೊಳಿಸಿತ್ತು.

Leave a Reply


ಸುಭಾಷಿತ

ಒಳ್ಳೆಯವರು ನಿಷ್ಕ್ರಿಯರಾದಾಗ ತಪ್ಪುಗಳು ಕೆಡುಕುಗಳು ವಿಜೃಂಭಿಸುತ್ತದೆ.

-ವಿದುರ ನೀತಿ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top