Wed 17 Jan 2018, 10:36AM

468X60

ಆಲೋಚನೆಗಳನ್ನು ನೆನಪಿಸುವ ದಿನ: ಪ್ರಧಾನಿ

Friday, March 25th, 2016 | webnews | no responses

ಯೇಸುವಿನ ಧಾರ್ಮಿಕ ಮತ್ತು ಸಹಾನುಭೂತಿಯ ಆಲೋಚನೆಗಳನ್ನು ನೆನಪಿಸಿಕೊಳ್ಳುವ ದಿನವಾಗಿ ಗುಡ್ ಫ್ರೈಡೆಯನ್ನು ಆಚರಿಸುತ್ತೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗುಡ್ ಫ್ರೈಡೆಯು ಪ್ರಾರ್ಥನೆ ಸಲ್ಲಿಸುವ ಮತ್ತು ಜೀಸಸ್ ಕ್ರೈಸ್ಟ್ ಅವರ ಶ್ರೇಷ್ಠ, ಧಾರ್ಮಿಕ ಮತ್ತು ಸಹಾನುಭೂತಿಯ ಆಲೋಚನೆಗಳನ್ನು ಸ್ಮರಿಸುವ ದಿನವಾಗಿದೆ. ಜೀಸಸ್ ಅವರು ಹಲವರ ಬಾಳಿಗೆ ಬೆಳಕಾಗಿದ್ದಾರೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಜೀಸಸ್‌ನ್ನು ಶಿಲುಬೆಗೇರಿಸಿದ ನೆನಪಿಗಾಗಿ ಕ್ರೈಸ್ತ ಬಾಂಧವರು ಗುಡ್ ಫ್ರೈಡೆ ಎಂದು ಆಚರಿಸುತ್ತಾರೆ.

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top