Fri 19 Jan 2018, 3:28AM

468X60

ಕಾಯ್ದೆ ರಚಿಸಲು ಕೇಂದ್ರ ಸೂಚನೆ

Friday, March 25th, 2016 | webnews | no responses

ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿ ಇಡುವ ಉದ್ದೇಶದಿಂದ ರಾಜಸ್ತಾನ ಸರ್ಕಾರ ರೂಪಿಸಿರುವ ಕಾಯ್ದೆಯ ಮಾದರಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳೂ ಕಾಯ್ದೆ ರಚಿಸಬೇಕು ಎಂದು ಕೇಂದ್ರ ಸರ್ಕಾರ ಸಲಹೆ ಮಾಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ, ಮೂತ್ರ ವಿಸರ್ಜಿಸಿದರೆ ಸ್ಥಳದಲ್ಲಿಯೇ ದಂಡ ವಿಧಿಸಲು ಅವಕಾಶವಿರುವ ಕಾಯ್ದೆಯನ್ನು ರಾಜಸ್ತಾನ ಸರ್ಕಾರ ಜಾರಿಗೆ ತಂದಿದೆ. ಇದೇ ಮಾದರಿಯ ಕಾಯ್ದೆಯನ್ನು ಇತರ ರಾಜ್ಯಗಳೂ ಅನುಸರಿಸಬೇಕು ಮತ್ತು ಏಪ್ರಿಲ್ ೩೦ರ ಒಳಗೆ ಪ್ರತಿ ರಾಜ್ಯದ ಒಂದು ನಗರದ ಕನಿಷ್ಠ ಒಂದು ವಾರ್ಡ್‌ನ ಸಾರ್ವಜನಿಕ ಸ್ಥಳವಾದರೂ ಉಗುಳು ಮುಕ್ತವಾಗಬೇಕು ಎಂದು ಕೇಂದ್ರ ಸರ್ಕಾರ ಕಾಲಮಿತಿ ಹಾಕಿದೆ.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top