Thu 18 Jan 2018, 5:21PM

468X60

ಹೆಡ್ಲಿ ಬಾಲ್ಯದಿಂದಲೇ ಭಾರತ ದ್ವೇಷಿ

Friday, March 25th, 2016 | webnews | no responses

ಪಾಕಿಸ್ತಾನ ಮೂಲದ ಅಮೆರಿಕ ಉಗ್ರ ಡೇವಿಡ್ ಹೆಡ್ಲಿ ತಾನು ಬಾಲ್ಯದಿಂದಲೇ ಭಾರತವನ್ನು, ಭಾರತೀಯರನ್ನು ದ್ವೇಷಿಸುತ್ತಿದೆ ಎಂದು ಹೇಳಿಕೊಂಡಿದ್ದಾನೆ. ಅಮೆರಿಕದ ಜೈಲಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಮುಂಬೈನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ವೇಳೆ ಹೆಡ್ಲಿ ಈ ಅಂಶ ಬಿಚ್ಚಿಟ್ಟಿದ್ದಾನೆ. ೧೯೭೧ರಲ್ಲಿ ಭಾರತೀಯ ಸೇನೆಯ ವಿಮಾನಗಳು ನಮ್ಮ ಶಾಲೆಯ ಮೇಲೆ ಬಾಂಬ್ ದಾಳಿ ಮಾಡಿದ್ದವು. ಅಂದಿನ ದಾಳಿಯಲ್ಲಿ ಸಾಕಷ್ಟು ಜನ ಮೃತಪಟ್ಟಿದ್ದರು. ಅದಕ್ಕೆ ಪ್ರತೀಕಾರ ತೀರಿಸಿಕೊಳ್ಳಬೇಕೆಂದು ಆಗಿನಿಂದಲೇ ಭಾರತದ ಬಗ್ಗೆ ದ್ವೇಷ ಬೆಳೆಸಿಕೊಳ್ಳತೊಡಗಿದೆ ಎಂದು ಹೆಡ್ಲಿ ತಿಳಿಸಿದ್ದಾನೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top