Sun 21 Jan 2018, 7:54PM

468X60

ವಿಶ್ವಾಸಮತಕ್ಕೆ ಹೈಕೋರ್ಟ್ ತಡೆ

Wednesday, March 30th, 2016 | webnews | no responses

ಉತ್ತರಾಖಂಡ್‌ನಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ತಡೆ ನೀಡಿ, ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಬಹುಮತ ಸಾಬೀತು ಪಡಿಸಲು ಅವಕಾಶ ನೀಡಿದ್ದ ಉತ್ತರಾಖಂಡ್ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ಬುಧವಾರ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿದೆ. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ನಾಳೆ ನಡೆಯಬೇಕಿದ್ದ ರಾವತ್ ವಿಶ್ವಾಸಮತಕ್ಕೆ ತಡೆ ನೀಡಿದೆ. ಉತ್ತರಾಖಂಡ್‌ದಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ತಡೆ ನೀಡಿದ್ದ ಹೈಕೋರ್ಟ್, ಮಾರ್ಚ್ ೩೧ಕ್ಕೆ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಸೂಚಿಸಿತ್ತು.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top