Wed 17 Jan 2018, 4:53AM

468X60

ಮೋದಿ ವಿಫಲ: ಸೋನಿಯಾ

Wednesday, March 30th, 2016 | webnews | no responses

ಅಸ್ಸಾಂ ಚಹಾದ ಬಗ್ಗೆ ಮಾತನಾಡುವ ಪ್ರಧಾನಿ ಮೋದಿಯವರು ಅಸ್ಸಾಂ ಟೀ ತೋಟದ ಕೆಲಸಗಾರರ ದುರಾವಸ್ಥೆಯನ್ನು ಸರಿಪಡಿಸುವಲ್ಲಿ ವಿಫಲರಾಗಿದ್ದಾರೆಂದು ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರು ಹೇಳಿದ್ದಾರೆ. ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಶಿವನಗರದಲ್ಲಿ ಆಯೋಜಿಸಲಾಗಿದ್ದ ರ‍್ಯಾಲಿಯಲ್ಲಿ ಮಾತನಾಡಿರುವ ಅವರು, ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಸ್ಸಾಂ ವಿಷಯದಲ್ಲಿ ಪಕ್ಷಪಾತ ಮಾಡುತ್ತಿದ್ದು, ಮುಖ್ಯಮಂತ್ರಿ ತರುಣ್ ಗಗೋಯ್ ಅವರು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕರೆದೊಯ್ಯಲು ಪ್ರತಿ ನಿತ್ಯ ಹರಸಾಹಸ ಪಡುತ್ತಿದ್ದಾರೆ ಎಂದು ಹೇಳಿದ್ದಾರೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top