Mon 22 Jan 2018, 7:32AM

468X60

ಮೊದಲ ಸಿಇಒ ಆಗಿ ರಾಹುಲ್ ಜೋಹ್ರಿ

Wednesday, April 20th, 2016 | webnews | no responses

ಮೂವರು ಸದಸ್ಯರನ್ನೊಳಗೊಂಡ ಲೋಧಾ ಸಮಿತಿ ಶಿಫಾರಸಿನಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಮೊದಲ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ(ಸಿಇಒ)ಯಾಗಿ ರಾಹುಲ್ ಜೋಹ್ರಿ ಅವರನ್ನು ಬುಧವಾರ ನೇಮಕ ಮಾಡಿಕೊಳ್ಳಲಾಗಿದೆ. ಜೂನ್ ೧ರಿಂದ ಅವರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ತಿಳಿಸಿದೆ. ಡಿಸ್ಕವರಿ ನೆಟ್‌ವರ್ಕ್‌ನ ಏಷ್ಯಾ ಪೆಸಿಫಿಕ್ ಕಾರ್ಯನಿರ್ವಹಣಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ರಾಹುಲ್ ಜೋಹ್ರಿ ಅವರು ದಕ್ಷಿಣ ಏಷ್ಯಾದ ಪ್ರಧಾನ ವ್ಯವಸ್ಥಾಪಕರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಜೂನ್ ೧ರಿಂದ ಅವರು ಬಿಸಿಸಿಐ ಸಿಇಒ ಆಗಿ ಮುಂಬೈ ಕಚೇರಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top