Thu 18 Jan 2018, 9:21AM

468X60

ಬಿಜೆಪಿ ಆದಾಯ ಶೇ.44ರಷ್ಟು ಹೆಚ್ಚಳ

Wednesday, April 20th, 2016 | webnews | no responses

ಸದ್ಯ ರಾಷ್ಟ್ರೀಯ ಪಕ್ಷಗಳ ಪೈಕಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪಕ್ಷದ ಆದಾಯ ಶೇ.೪೪ರಷ್ಟು ಹೆಚ್ಚಳವಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ೨೦೧೪ -೧೫ ರಲ್ಲಿ ಬರೊಬ್ಬರಿ ೯೭೦.೪೩ ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಆದರೆ ಮತ್ತೊಂದು ಪ್ರಮುಖ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಮಾತ್ರ ೨೦೧೪-೧೫ ನೇ ಸಾಲಿನ ಆಡಿಟ್ ವಿವರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿಲ್ಲ ಎಂದು ಪ್ರಜಾಪ್ರಭುತ್ವ ಸುಧಾರಣಾ ಸಂಘ(ಎಡಿಆರ್ ) ತಿಳಿಸಿದೆ. ವರದಿಯಲ್ಲಿ ತಿಳಿಸಿದಂತೆ ರಾಷ್ಟ್ರೀಯ ಪಕ್ಷಗಳ ಆದಾಯ ೨೦೧೪-೧೫ ರ ಸಾಲಿನಲ್ಲಿ ಶೇ. ೩೯ರಷ್ಟು ಏರಿಕೆಯಾಗಿದ್ದು , ೨೦೧೩-೧೪ ರಲ್ಲಿ ೯೨೦.೪೪ ರಾಜಕೀಯ ಪಕ್ಷಗಳಿಗೆ ಆದಾಯ ಉದ್ಯಮಿಗಳ ದೇಣಿಗೆ, ಕೂಪನ್‌ಗಳ ಮಾರಾಟ ಮತ್ತು ಕೊಡುಗೈ ದಾನಿಗಳಿಂದ ಬರುತ್ತದೆ.

Leave a Reply


ಸುಭಾಷಿತ

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ. ವಿನಯವನ್ನು, ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ

– ಸ್ವಾಮಿ ವಿವೇಕಾನಂದ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top