Thu 18 Jan 2018, 7:19AM

468X60

ಟಾರ್ಗೆಟ್ ಮಾಡಿದ್ದು ಖುಷಿ: ರಾಹುಲ್

Tuesday, May 3rd, 2016 | webnews | no responses

ನನ್ನನ್ನು ಗುರಿಯಾಗಿಸುವುದು ನನಗೆ ಖುಷಿ ತರುತ್ತದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ರು.೩,೬೦೦ ಕೋಟಿ ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ರಾಹುಲ್ ಗಾಂಧಿ ಅವರ ಹೆಸರನ್ನು ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಎಳೆದು ತಂದಿರುವ ಕುರಿತು ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ನನ್ನನ್ನು ಟಾರ್ಗೆಟ್ ಮಾಡುವುದು ನನಗಿಷ್ಟವಾಗುತ್ತದೆ ಎಂದು ಹೇಳಿದ್ದಾರೆ. ರಾಹುಲ್‌ಗೆ ವ್ಯವಹಾರದ ನಂಟು ಇದೆ ಎಂದು ಕಿರಿಟ್ ಸೋಮಯ್ಯ ಆರೋಪಿಸಿದ್ದರು.

Leave a Reply


ಸುಭಾಷಿತ

ಒಳ್ಳೆಯವರು ನಿಷ್ಕ್ರಿಯರಾದಾಗ ತಪ್ಪುಗಳು ಕೆಡುಕುಗಳು ವಿಜೃಂಭಿಸುತ್ತದೆ.

-ವಿದುರ ನೀತಿ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top