Sat 20 Jan 2018, 1:07AM

468X60

ಮಹಾ ಸರ್ಕಾರಕ್ಕೆ ಸುಪ್ರೀಂ ಸೂಚನೆ

Tuesday, May 10th, 2016 | webnews | no responses

ಎರಡು ದಿನದಲ್ಲಿ ಎಂಟು ಬಾರ್ ಡ್ಯಾನ್ಸ್‌ಗಳಿಗೆ ಪರವಾನಗಿ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಪರವಾನಗಿ ನೀಡಲು ನಿರಾಕರಿಸುತ್ತಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಡ್ಯಾನ್ಸ್ ಬಾರ್‌ಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಡ್ಯಾನ್ಸ್ ಬಾರ್‌ಗಳನ್ನು ನಿರ್ಬಂಧಿಸಲು ಯತ್ನಿಸುತ್ತಿರುವ ಮಹಾರಾಷ್ಟ್ರ ತರಾಟೆಗೆ ತೆಗೆದುಕೊಂಡಿತು. ಅಲ್ಲದೆ ಎರಡು ದಿನದಲ್ಲಿ ಲೈಸನ್ಸ್ ನೀಡುವಂತೆ ಸೂಚಿಸಿ, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top