Wed 17 Jan 2018, 2:34AM

468X60

ಆರೆಸ್ಸೆಸ್ ನಾಯಕರನ್ನು ಬಿಜೆಪಿ ರಕ್ಷಿಸಲೆತ್ನಿಸುತ್ತಿದೆ

Sunday, May 15th, 2016 | webnews | no responses

2008ರ ಮಾಲೇಂಗಾವ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಪ್ರಗ್ಯಾ ಮತ್ತು ಇನ್ನಿತರ ೫ ಮಂದಿಗೆ ಎನ್‌ಐಎ ಕ್ಲೀನ್‌ಚೀಟ್ ನೀಡುವ ಮೂಲಕ ಬಿಜೆಪಿ ಸರಕಾರ ಆರೆಸ್ಸೆಸ್ ಮತ್ತು ಅವರ ನಾಯಕರನ್ನು ರಕ್ಷಿಸಲೆತ್ನಿಸುತ್ತಿದೆ ಎಂದು ಆಮ್ ಆದ್ಮಿ ಆರೋಪಿಸಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಿದ ನಂತರ ಆರ್‌ಎಸ್‌ಎಸ್ ಮತ್ತು ಇನ್ನಿತರ ಹಿಂದೂ ಸಂಘಟನೆಗಳ ಸದಸ್ಯರಾಗಿದ್ದು ಉಗ್ರರೆಂದು ಆರೋಪವಿರುವ ವ್ಯಕ್ತಿಗಳನ್ನು ಬಿಜೆಪಿ ರಕ್ಷಿಸಲೆತ್ನಿಸುತ್ತಿದೆ ಎಂದು ಆಪ್ ನಾಯಕ ಆಶಿಶ್ ಕೇತನ್ ಹೇಳಿದ್ದಾರೆ.

Leave a Reply


ಸುಭಾಷಿತ

ಒಳ್ಳೆಯವರು ನಿಷ್ಕ್ರಿಯರಾದಾಗ ತಪ್ಪುಗಳು ಕೆಡುಕುಗಳು ವಿಜೃಂಭಿಸುತ್ತದೆ.

-ವಿದುರ ನೀತಿ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top