Thu 18 Jan 2018, 7:43PM

468X60

ಸುಬ್ರಮಣಿಯನ್ ಸ್ವಾಮಿಗೆ ಆಹ್ವಾನ

Sunday, May 15th, 2016 | webnews | no responses

ಟಿಬೆಟ್‌ಗೆ ಭೇಟಿ ನೀಡಿ ಎಂದು ಚೀನಾದ ಥಿಂಕ್‌ಟ್ಯಾಂಕ್ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಚೀನಾ ವಿದೇಶಾಂಗ ಸಚಿವಾಲಯ ಥಿಂಕ್ ಟ್ಯಾಂಕ್ ಆಹ್ವಾನದ ಮೇರೆಗೆ, ಸುಬ್ರಹ್ಮಣ್ಯನ್ ಸ್ವಾಮಿ ಅವರು ವಿದೇಶಾಂಗ ಇನ್‌ಸ್ಟಿಟ್ಯೂಟ್ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಲಿದ್ದಾರೆ ಎಂದು ಸ್ವಾಮಿ ಕಚೇರಿ ಪ್ರಕಟಣೆ ಹೊರಡಿಸಿದೆ. ಚೀನಾ ಸರ್ಕಾರದ ಅತಿಥಿಯಾಗಿ ಸುಬ್ರಮಣಿಯನ್ ಸ್ವಾಮಿ ಅವರನ್ನು ಕೈಲಾಸ ಮಾನಸ ಸರೋವರಕ್ಕೆ ಕರೆದೊಯ್ಯಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top