Tue 16 Jan 2018, 1:00PM

468X60

ಘೋಷಣೆ ಕೂಗಿದ್ದು ನಿಜ: ಸಿಎಫ್‌ಎಸ್‌ಎಲ್

Tuesday, May 17th, 2016 | webnews | no responses

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕಳೆದ ಫೆಬ್ರವರಿ ೯ರಂದು ಸಂಸತ್ ದಾಳಿಯ ರೂವಾರಿ ಅಫ್ಜಲ್ ಗುರು ಪರ ನಡೆದ ಕಾರ್ಯಕ್ರಮಕ್ಕೆ ಸಂಬಂಧಿಸಿದ ನಾಲ್ಕು ವಿಡಿಯೋಗಳನ್ನು ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ(ಸಿಎಫ್‌ಎಸ್‌ಎಲ್) ಪ್ರಮಾಣಿಕರಿಸಿದ್ದು, ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ್ದು ನಿಜ ಎಂದು ಹೇಳಿದೆ. ಗುಜರಾತ್‌ನ ಗಾಂಧಿನಗರದಲ್ಲಿರುವ ಸಿಎಫ್‌ಎಸ್‌ಎಲ್, ಪ್ರತಿಷ್ಠಿತ ಜೆಎನ್‌ಯುನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ್ದನ್ನು ಖಚಿತಪಡಿಸಿದೆ.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top