Sun 21 Jan 2018, 8:38AM

468X60

ಮೋದಿಯೊಬ್ಬ ಮೂರ್ಖ ಪ್ರಧಾನಿ: ರಶೀದ್

Tuesday, May 17th, 2016 | webnews | no responses

ನರೇಂದ್ರ ಮೋದಿ ಅವರು ದೇಶ ಕಂಡ ಅತಿ ಮೂರ್ಖ ಪ್ರಧಾನಿ ಎಂದು ಕಾಂಗ್ರೆಸ್ ಮುಖಂಡ ರಶೀದ್ ಅಳ್ವಿ ಹೇಳಿದ್ದು, ಇದೀಗ ರಾಜಕೀಯ ವಲಯದಲ್ಲಿ ಕೋಲಾಹಲವೆಬ್ಬಿಸಿದೆ. ಪ್ರಧಾನಿ ಮೋದಿ ಬಗ್ಗೆ ಅನಾಗರಿಕ ಹೇಳಿಕೆ ನೀಡಿದ ರಶೀದ್ ಅಳ್ವಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಎರಡು ವರ್ಷಗಳ ಅಧಿಕಾರ ಅವಧಿ ಪೂರೈಸಿದ ಹಿನ್ನೆಲೆಯಲ್ಲಿ ಖಾಸಗಿ ಟಿವಿ ಚಾನೆಲ್ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅಳ್ವಿ, ಮೋದಿಯೊಬ್ಬ ಮೂರ್ಖ ಪ್ರಧಾನಿ ಎಂದು ಹೇಳಿದ್ದರು.

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top