Wed 17 Jan 2018, 10:26AM

468X60

ಸಚಿವ ಸಂಪುಟ ವಿಸ್ತರಣೆ

Friday, July 8th, 2016 | webnews | no responses

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶುಕ್ರವಾರ ತಮ್ಮ ಸಚಿವ ಸಂಪುಟ ವಿಸ್ತರಣೆಯನ್ನು ನೆರವೇರಿಸಿದ್ದಾರೆ. ಸಂಪುಟದಲ್ಲಿ ೧೧ ಸಚಿವರನ್ನು ಸೇರ್ಪಡೆಗೊಳಿಸಲಾಗಿದ್ದು ಅವರಲ್ಲಿ ೧೦ ಜನ ಮೊದಲ ಬಾರಿಗೆ ಸಚಿವ ಸ್ಥಾನವನ್ನಲಂಕರಿಸಿದ್ದಾರೆ. ಬಹುಮುಖ್ಯ ಸಂಗತಿ ಎಂದರೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಮಾಣವಚನ ಸಮಾರಂಭಕ್ಕೆ ಗೈರು ಹಾಜರಾಗಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಏಕನಾಥ್ ಖಡ್ಸೆ ಅವರಿಂದ ತೆರವಾಗಿದ್ದ ಸ್ಥಾನವನ್ನು ಕೂಡ ಭರ್ತಿ ಮಾಡಲಾಗಿದೆ.

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top