Thu 18 Jan 2018, 11:43AM

468X60

ಸಿಎಂ ಕೇಜ್ರಿವಾಲ್‌ಗೆ ಜಾಮೀನು

Friday, July 8th, 2016 | webnews | no responses

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ನಾಯಕನಿಗೆ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ದೆಹಲಿ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಹರ್ವಿಂದರ್ ಸಿಂಗ್ ಅವರು, ೧೦ ಸಾವಿರ ರುಪಾಯಿ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ. ಕೋರ್ಟ್ ಪ್ರಕರಣದ ವಿಚಾರಣೆಯನ್ನು ಆಗಸ್ಟ್ ೬ಕ್ಕೆ ಮುಂದೂಡಿದೆ.

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top